ಮಂಜೇಶ್ವರ: ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರವು ಇರುವ ಎಲ್ ಪಿ ಎಸ್ ಟಿ (ಕನ್ನಡ)ಹುದ್ದೆಗೆ ದಿನವೇತನ ಆಧಾರದಲ್ಲಿ ನೇಮಕಾತಿ ನಡೆಸಲು ಜೂ.8 ರಂದು ಗುರುವಾರ ಬೆಳಿಗ್ಗೆ 11 ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಪ್ರಮಾಣ ಪತ್ರಗಳ ಜೊತೆಗೆ ಹಾಜರಾಗಬೇಕಾಗಿ ಕೋರಲಾಗಿದೆ.