ಕುಂಬಳೆ: ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಜೂನಿಯರ್ ಅರೇಬಿಕ್ ಶಿಕ್ಷಕರ ಹುದ್ದೆ ಖಾಲಿ ಇದೆ. ಅರ್ಹತೆ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಸೆಟ್ ಆಗಿದ್ದು, ಆಸಕ್ತ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರದೊಂದಿಗೆ ಜೂನ್ 5 ರಂದು ಬೆಳಿಗ್ಗೆ 11 ಕ್ಕೆ ಹೈಯರ್ ಸೆಕೆಂಡರಿ ಕಛೇರಿಗೆ ಹಾಜರಾಗಬಹುದು. ಮಾಹಿತಿಗೆ ದೂರವಾಣಿ 9446432642 ಸಂಪರ್ಕಿಸಬಹುದಾಗಿದೆ.