ಕೌಶಂಬಿ: ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ದ ಉತ್ತರ ಪ್ರದೇಶದ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ಅಂಜರ್ ಅಹ್ಮದ್ ಎಂಬಾತನ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಕಡಧಾಮ್ ಪೊಲೀಸ್ ಠಾಣಾಧಿಕಾರಿ ಅಶುತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.