ನವದೆಹಲಿ: 'ಈ ವರ್ಷ ದೇಶದಾದ್ಯಂತ 1,550ಕ್ಕೂ ಹೆಚ್ಚು ಬೀದಿ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ' ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದರು.

ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 'ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗವು (ಎನ್‌ಸಿಪಿಸಿಆರ್) 1,551 ಮಕ್ಕಳನ್ನು ರಕ್ಷಣೆ ಮಾಡಿದೆ.