ಶ್ರೀನಗರ: ಬುಧವಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಅಮರನಾಥ ಯಾತ್ರಿಗಳು ಸಾವಿಗೀಡಾಗಿದ್ದು, ಯಾತ್ರೆಯಲ್ಲಿ ಸಾವಿಗೀಡಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್‌ಗಾಮ್‌ನಲ್ಲಿ ಮೂವರು ಸಾವಿಗೀಡಾಗಿದರೆ, ಇನ್ನಿಬ್ಬರು ಬಲ್‌ತಾಲ್ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ.