ನವದೆಹಲಿ: ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಅದರಲ್ಲಿನ ಅವಕಾಶಗಳ ಅನುಷ್ಠಾನಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಹಾಗೂ ಪ್ರಮಾಣಪತ್ರ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆರು ವಾರಗಳ ಅವಕಾಶ ನೀಡಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿತು.