ಲಡಾಖ್: 24ನೇ ಕಾರ್ಗಿಲ್ ವಿಜಯ ದಿವಸದ ಆಚರಣೆಗಾಗಿ ಲಡಾಖ್ನ ದ್ರಾಸ್ನಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ಧೈರ್ಯ ಹಾಗೂ ತ್ಯಾಗವನ್ನು ಸ್ಮರಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.
24ನೇ ಕಾರ್ಗಿಲ್ ದಿವಸ ಆಚರಣೆಗೆ ತಯಾರಿ ಪ್ರಾರಂಭ
0
ಜುಲೈ 26, 2023
Tags