ನವದೆಹಲಿ: ವಿರೋಧಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮೂರನೇ ಸಭೆಯು ಮುಂಬೈನಲ್ಲಿ ಆಗಸ್ಟ್ 25, 26ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಶಿವಸೇನೆ (ಉದ್ಧವ್ ಬಣ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಜಂಟಿಯಾಗಿ ಸಭೆಯ ಆತಿಥ್ಯ ವಹಿಸಿದ್ದು, ಕಾಂಗ್ರೆಸ್ ಪಕ್ಷ ಅಗತ್ಯ ಬೆಂಬಲ ನೀಡಿದೆ ಎಂದು ತಿಳಿಸಿವೆ.