ಇಟಾನಗರ: ಅರುಣಾಚಲ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು ತಕ್ಷಣಕ್ಕೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ

ಅರುಣಾಚಲ ಪ್ರದೇಶದ ಸಿಯಾಂಗ್ನ ಉತ್ತರಕ್ಕೆ ಇರುವ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದೆ.
ಇಂದು ಬೆಳಗ್ಗೆ 6.56ಕ್ಕೆ ಭೂಕಂಪ ಸಂಭವಿಸಿದೆ.
ಕಳೆದ ವಾರ ಇಲ್ಲಿನ ತವಾಂಗ್ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು.