ಸಮರಸ ಚಿತ್ರಸುದ್ದಿ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬುಧವಾರ ವಿದುಷಿ ಉಮಾ ಉದಯ ಶಂಕರ್ ಮಣಿಪಾಲ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಭಕ್ತಿ ಸಂಗೀತ ಕಾರ್ಯಕ್ರಮ ಜರಗಿತು.