ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಮೂರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಸೋಮವಾರ ಶ್ರೀ ಮಠದಲ್ಲಿ ನಡೆದ ವ್ಯಾಸಪೂಜೆಯನ್ನು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನೆರವೇರಿಸಿದರು.