ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಚೂರು ಮಾಡಿದೆ.

ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಕಷ್ಟು ಸಾಕ್ಷ್ಯಾಧಾರಗಳು ಇವೆ ಎಂದು ಜುಲೈ 7ರಂದು ಹೇಳಿದ್ದ ನ್ಯಾಯಾಲಯ, ಜುಲೈ 18ರಂದು (ಇಂದು) ಹಾಜರಾಗುವಂತೆ ಶುಕ್ರವಾರ ಸಮನ್ಸ್ ನೀಡಿತ್ತು.
ಸಿಂಗ್ ಅವರು ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಅಲ್ಲಗಳೆದಿದ್ದಾರೆ.