ಬದಿಯಡ್ಕ: ಎಡನೀರು ಸÀರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೈಯರ್ ಸೆಕೆಂಡರಿ ವಿಭಾಗದ ಅರೇಬಿಕ್ (ಜೂನಿಯರ್) ಮತ್ತು ಇಂಗ್ಲಿμï (ಜೂನಿಯರ್) ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ಜುಲೈ 12ರ ಬುಧವಾರ ಬೆಳಗ್ಗೆ 11 ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಮೂಲ ಪ್ರಮಾಣಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ 7025132553 ಸಂಪರ್ಕಿಸಬಹುದಾಗಿದೆ.