ಇಂಫಾಲ್: ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದೆ ಎಂಬುದು ಬಹಿರಂಗವಾಗಿದೆ. ಈ ಬಗ್ಗೆ ಸೆರೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಫಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಸೆರೌ ಗ್ರಾಮದಲ್ಲಿ ಮೇ 28ರಂದು ಈ ಘಟನೆ ನಡೆದಿದೆ.
ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.