ತಿರುವನಂತಪುರ: ರಾಜ್ಯದ ನರ್ಸಿಂಗ್ ಕೋರ್ಸ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವುದಾಗಿ ಕೇರಳ ಸರ್ಕಾರ ಬುಧವಾರ ಘೋಷಿಸಿದೆ.
ಕೇರಳ: ನರ್ಸಿಂಗ್ ಕೋರ್ಸ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಾತಿ
0
ಜುಲೈ 27, 2023
Tags
ತಿರುವನಂತಪುರ: ರಾಜ್ಯದ ನರ್ಸಿಂಗ್ ಕೋರ್ಸ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವುದಾಗಿ ಕೇರಳ ಸರ್ಕಾರ ಬುಧವಾರ ಘೋಷಿಸಿದೆ.
ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು, 'ಬಿಎಸ್‌ಸಿ ನರ್ಸಿಂಗ್ ಮತ್ತು ಸಾಮಾನ್ಯ ನರ್ಸಿಂಗ್ ಕೋರ್ಸ್‌ಗೆ ಸೇರುವ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿ ಕಾಲೇಜಿನಲ್ಲಿ ಒಂದು ಸೀಟು ಮೀಸಲಿಡಲಾಗುವುದು' ಎಂದು ತಿಳಿಸಿದ್ದಾರೆ.