ಪೆರ್ಲ: ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಖಾಲಿ ಇರುವ ಎಚ್‍ಎಸ್‍ಎಸ್‍ಟಿ ಇಂಗ್ಲಿಷ್ ಸೀನಿಯರ್ ಶಿಕ್ಷಕ ಹುದ್ದೆಗೆ ಇಂದು(ಜು.3) ಬೆಳಗ್ಗೆ 11ಕ್ಕೆ ಸಂದರ್ಶನ ನಡೆಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರದೊಂದಿಗೆ ಹೈಯರ್ ಸೆಕೆಂಡರಿ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸುವಂತೆ ಪ್ರಾಂಶುಪಾಲರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.