ಮಲಪ್ಪುರಂ: 'ಖ್ಯಾತ ಕಲಾವಿದ ಕೆ.ಎಂ.ವಾಸುದೇವನ್ ನಂಬೂದರಿ (98) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಟ್ಟಕ್ಕಲ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.