ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಟ್ಟಾಚಾರ್ಯ ಅವರನ್ನು ಸದ್ಯ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನೆರವಿನಲ್ಲಿ ಇರಿಸಲಾಗಿದೆ.