ಲಖನೌ: ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬ ಸಮೇತ ₹ 500ರ ನೋಟಿನ ಕಂತೆಗಳೊಂದಿಗೆ ಫೋಟೊ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಳಿಕ ಸಮಸ್ಯೆಗೆ ಸಿಲುಕಿದ್ದಾರೆ.

ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಬೆಹತಮುಜಾವರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಮೇಶ್ ಚಂದ್ರ ಸಹ್ನಿ ಎಂಬುವವರು ನೋಟಿನ ಕಟ್ಟುಗಳೊಡನೆ ಫೋಟೊ ತೆಗೆದುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದರು.