ನವದೆಹಲಿ: '2019ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪಕ್ಷದ ಕೆಲವು ಸಹೋದ್ಯೋಗಿಗಳೇ ಬಿಜೆಪಿಯೊಂದಿಗೆ ಕೈಜೋಡಿಸಿದ್ದರು. ಆದರೆ, ಪಕ್ಷ ಗೆಲ್ಲಲೇಬೇಕೆಂದು ನಾನು ಬಯಸಿದ್ದರಿಂದ ನನಗೆ ವಿರೋಧವಿದ್ದ ಎಲ್ಲರಿಗೂ ಈಚೆಗೆ ನಡೆದ ಕರ್ನಾಟಕ ವಿಧಾನಸಭೆಯ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿದೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪರಸ್ಪರ ಕಚ್ಚಾಡಬೇಡಿ, ತಳಮಟ್ಟದಿಂದ ನಾಯಕತ್ವ ಬೆಳೆಸಿ: ಕಾರ್ಯಕರ್ತರಿಗೆ ಖರ್ಗೆ ಕಿವಿಮಾತು
0
ಜುಲೈ 05, 2023
Tags