ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಹಾಗೂ ಸ್ಪೀಕರ್ ಅನುಮೋದಿಸಿರುವ ಎಲ್ಲ ವಿಚಾರಗಳ ಚರ್ಚೆಗೆ ಸಿದ್ಧ ಎಂದು ಕೇಂದ್ರ ಸರ್ಕಾರವು ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದೆ.

ಸಂಸತ್ ಅಧಿವೇಶನ ಜುಲೈ 20ರಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಚರ್ಚೆಗೆ 32 ವಿಷಯಗಳು ಬರಲಿವೆ ಎಂದು ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿರುವುದಾಗಿ ಜೋಷಿ ತಿಳಿಸಿದ್ದಾರೆ.