ಭೋಪಾಲ್: ಮಕ್ಕಳ ಸಹಾಯವಾಣಿಯನ್ನು ರಾಜ್ಯಗಳಿಗೆ ಹಸ್ತಾಂತರಿಸಲಾಗುವುದು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾನುವಾರ ಹೇಳಿದ್ದಾರೆ.
ಭೋಪಾಲ್: ಮಕ್ಕಳ ಸಹಾಯವಾಣಿಯನ್ನು ರಾಜ್ಯಗಳಿಗೆ ಹಸ್ತಾಂತರಿಸಲಾಗುವುದು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾನುವಾರ ಹೇಳಿದ್ದಾರೆ.
ಇಲ್ಲಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣವೊಂದರಲ್ಲಿ ಮಾತನಾಡಿದ ಅವರು, 'ತೊಂದರೆಗೆ ಸಿಲುಕುವವರು ಮಾಡುವ ಕರೆಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಸ್ವೀಕರಿಸಿದರೆ, ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಸಾಧ್ಯ' ಎಂದು ತಿಳಿಸಿದ್ದಾರೆ.