ನವದೆಹಲಿ: ಮುಂಗಾರು ಅಧಿವೇಶನದ ಉಳಿದ ಅವಧಿಯವರೆಗೂ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಸದನದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ನಡೆಯಿತು.