ನವದೆಹಲಿ: ವಂಚನೆ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಕೆಳಹಂತದ ಕೋರ್ಟ್‌ಗಳು ಆರೋಪಿಗಳಿಗೆ, ವಂಚಿಸಿರುವ ಹಣವನ್ನೇ ಠೇವಣಿ ಇಡುವಂತೆ ತಿಳಿಸುತ್ತಿರುವುದು 'ಆತಂಕಕಾರಿ ಪ್ರವೃತ್ತಿ' ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ವಂಚಿಸಿದ ಹಣವನ್ನೇ ಜಾಮೀನಿಗೆ ಠೇವಣಿ ಇಡಲು ಸೂಚನೆ: ಸುಪ್ರೀಂ ಕೋರ್ಟ್ ಅಸಮಾಧಾನ
0
ಜುಲೈ 05, 2023
Tags