ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಇಬ್ಬರು ಯೋಧರು ಶನಿವಾರ ಸುರನ್‌ಕೋಟ್ ಪ್ರದೇಶದ ಡೋಗ್ರಾ ನಾಲೆ ದಾಟುತ್ತಿದ್ದಾಗ ಉಂಟಾದ ಹಠಾತ್ ಪ್ರವಾಹದಲ್ಲಿ ನೀರು ಪಾಲಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.