ಅಮೃತಸರ (PTI): ಪಂಜಾಬ್‌ನ ತರನ್ ತಾರನ್ ಜಿಲ್ಲೆಯ ಭಾರತ -ಪಾಕಿಸ್ತಾನ ಗಡಿ ಬಳಿಯ ಮಸ್ತ್‌ಗಢ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಯೋಧರು ಡ್ರೋನ್ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಮತ್ತು ಪಂಜಾಬ್ ಪೊಲೀಸರು ಜಂಟಿಯಾಗಿ ಗ್ರಾಮದ ಹೊರವಲಯದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಹೊಲವೊಂದರಲ್ಲಿ ಮುರಿದ ಸ್ಥಿತಿಯಲ್ಲಿದ್ದ ಡ್ರೋನ್ ಪತ್ತೆಯಾಗಿದೆ ಎಂದೂ ವಿವರಿಸಿದ್ದಾರೆ.