HEALTH TIPS

ಪೆರಡಾಲದಲ್ಲಿ ಸಾಮೂಹಿಕ ಬಲಿವಾಡು ಕೂಟ, ಸಾಮೂಹಿಕ ಪ್ರಾರ್ಥನೆ, ಶತರುದ್ರಾಭಿಷೇಕ

           ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಜು.16 ರಂದು ಭಾನುವಾರ ಕರ್ಕಟಕ ಸಂಕ್ರಮಣದ ಅಂಗವಾಗಿ ಲೋಕಕಲ್ಯಾಣರ್ಥ ವರ್ಷಂಪ್ರತಿ ನಡೆಯುವ ಸಾಮೂಹಿಕ ಬಲಿವಾಡು ಕೂಟ, ಸಾಮೂಹಿಕ ಪ್ರಾರ್ಥನೆ ಮತ್ತು  ಶ್ರೀದೇವರಿಗೆ ಶತರುದ್ರಾಭಿಷೇಕ  ನಡೆಯಲಿದೆ.  

             ಇದೇ ಸಂದರ್ಭ ಬೆಳಗ್ಗೆ 9:30 ಕ್ಕೆ ಜೀರ್ಣೋದ್ಧಾರ ಸಮಿತಿ ಸಭೆ, 11 ಕ್ಕೆ ಮಾತೃ ಸಮಿತಿ ಸಭೆ, ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನದಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ವ ಸಮಿತಿಯ ಪದಾಧಿಕಾರಿಗಳು, ಸದಸ್ಯರು,  ಕೂಟುಕಟ್ಟಿನವರು ಮತ್ತು ಭಕ್ತರು ಪಾಲ್ಗೊಳ್ಳಬೇಕಾಗಿ ಕ್ಷೇತ್ರದ ಜೀರ್ಣೋದ್ದಾರ ಮತ್ತು ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries