ನವದೆಹಲಿ: ಡಿಎನ್‌ಎ ತಂತ್ರಜ್ಞಾನ (ಬಳಕೆ ಮತ್ತು ಅಪ್ಲಿಕೇಶನ್) ನಿಯಂತ್ರಣ ಮಸೂದೆ- 2019 ಅನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಿಂದ ಹಿಂಪಡೆದಿದೆ.

ಮಣಿಪುರ ಹಿಂಸಾಚಾರ ವಿಚಾರವಾಗಿ ವಿರೋಧ ಪಕ್ಷಗಳು ನಡೆಸುತ್ತಿದ್ದ ಗದ್ದಲದ ನಡುವೆಯೇ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಮಸೂದೆಯನ್ನು ಹಿಂಪಡೆದರು.