ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯದ ಸಂದಭರ್À ವಿದುಷಿ ಗೀತಾ ಸಾರಡ್ಕ ಮತ್ತು ಶಿಷ್ಯೆಯರಾದ ಅನ್ವಿತಾ ಮತ್ತು ಸುಮೇಧಾ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್ ಬಾಲರಾಜ್ ಬೆದ್ರಡಿ, ಮೃದಂಗದಲ್ಲಿ ವಿದ್ವಾನ್ ಶ್ರೀಧರ ಭಟ್ ಬಡಕ್ಕೆಕೆರೆ ಸಹಕರಿಸಿದರು.