ನೋಯ್ಡಾ: ಮೇ ತಿಂಗಳಿನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಸದ್ಯ, ತನ್ನ ಪ್ರಿಯಕರ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ವಾಸವಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳದ(ಎಟಿಎಸ್) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರೀತಿಗಾಗಿ ಅಕ್ರಮವಾಗಿ ಭಾರತ ಪ್ರವೇಶ: ಎಟಿಎಸ್‌ನಿಂದ ಪಾಕ್ ಮಹಿಳೆ ಸೀಮಾ ಹೈದರ್ ವಿಚಾರಣೆ
0
ಜುಲೈ 18, 2023
Tags