ಮುಂಬೈ: ಬೆಂಗಳೂರಿನಲ್ಲಿ ಮಂಗಳವಾರ ನಡೆಯಲಿರುವ ವಿರೋಧಪಕ್ಷಗಳ ನಾಯಕರ ಸಭೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಮಹೇಶ್ ತಾಪಸೆ ಸೋಮವಾರ ತಿಳಿಸಿದ್ದಾರೆ.

'ತಮ್ಮ ಪಕ್ಷದ ಬಿಕ್ಕಟ್ಟಿನ ನಡುವೆಯೂ ಶರದ್ ಅವರು ಸಭೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ' ಎಂದೂ ಅವರು ಹೇಳಿದ್ದಾರೆ.