ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ನಮ್ಮ ಕುಟುಂಬದವರು ಸ್ಪರ್ಧಿಸುವುದಿಲ್ಲ ಎಂದು ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನಮ್ಮ ಕುಟುಂಬದವರು ಡಬ್ಲ್ಯುಎಫ್‌ಐ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬ್ರಿಜ್ ಭೂಷಣ್
0
ಜುಲೈ 31, 2023
Tags