ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭ ಗುರುವಾರ ರಾಮಪ್ರಸಾದ ಕಾಸರಗೋಡು 60ನೇ ಜನ್ಮ ವರ್ಷಾಚರಣೆಯ ಸಮಾರೋಪ ಸಮಾರಂಭದ ಬಳಿಕ ಶಬರಿಮಲೆ ಹರಿವರಾಸನಂ ಪ್ರಶಸ್ತಿ ಪುರಸ್ಕೃತ, ಕಲೈಮಾಮಣಿ ವೀರಮಣಿ ರಾಜು ಮತ್ತು ಭಕ್ತಿ ಗಾನ ಗಂಧರ್ವ ಅಭಿಷೇಕ್ ರಾಜು ಚೆನ್ನೈ ಹಾಗೂ ಬಳಗದವರಿಂದ "ಕಾಸರಗೋಡು ಭಕ್ತಿ ಗಾಯನೋತ್ಸವ” ಜರಗಿತು.