ನವದೆಹಲಿ: 'ರಚನಾತ್ಮಕ ಸ್ವಾತಂತ್ರ್ಯ'ದ ಹೆಸರಿನಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಮಾಜವನ್ನು ತುಚ್ಛವಾಗಿ ಬಿಂಬಿಸಲು ಸರ್ಕಾರ ಅನುವು ಮಾಡುವುದಿಲ್ಲ ಎಂದು ಒಟಿಟಿ ವೇದಿಕೆಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಮಂಗಳವಾರ ಹೇಳಿದರು.