ವಾಷಿಂಗ್ಟನ್: ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರು ಅಹಮದಾಬಾದ್‌ನಲ್ಲಿ ನಡೆಯಲಿರುವ ಜಿ-20 ಹಣಕಾಸು ಸಚಿವರು ಹಾಗೂ ಕೇಂದ್ರೀಯ ಬ್ಯಾಂಕ್ ಗವರ್ನರ್‌ಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತೀಯ ಮೂಲದ ಅಮೆರಿಕ ಪ್ರಜೆ ಬಂಗಾ ಅವರು ಜೂನ್‌ನಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.