ನವದೆಹಲಿ: ಕೇರಳದ ರಾಜಧಾನಿಯನ್ನು ತಿರುವನಂತಪುರಂನಿಂದ ಕೊಚ್ಚಿಗೆ ಸ್ಥಳಾಂತರಿಸಲು ಸಂಸದ ಹೈಬಿ ಈಡನ್ ಮನವಿ ಮಾಡಿದ್ದಾರೆ. ಮಾರ್ಚ್‍ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಯಲ್ಲಿ ಇದನ್ನು ಪ್ರಸ್ತಾಪಿಸಲಾಗಿದೆ.
ಬಳಿಕ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿತ್ತು. ಇದೇ ಸಂದÀರ್ಭ, ಹೈಬಿ ಈಡನ್ ಅವರ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿತು. ಈ ಪ್ರಸ್ತಾವನೆ ಅಪ್ರಾಯೋಗಿಕ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದರು.