ನವದೆಹಲಿ: ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಭಾನುವಾರ ಮಧ್ಯಾಹ್ನ ಅವರು ಇಂಫಾಲ ತಲುಪಿದ್ದಾರೆ.

ಭದ್ರತೆ ಸಮಸ್ಯೆಯಿಂದಾಗಿ ತಮ್ಮ ಭೇಟಿಯನ್ನು ಮುಂದೂಡುವಂತೆ ಮಣಿಪುರ ಸರ್ಕಾರ ಸೂಚಿಸಿತ್ತು. ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.