ಪುಣೆ: ಪಾಕಿಸ್ತಾನಿ ಮಹಿಳಾ ಏಜೆಂಟ್‌ನಿಂದ ಆಕರ್ಷಿತರಾಗಿದ್ದ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರು, ಭಾರತೀಯ ಕ್ಷಿಪಣಿ ವ್ಯವಸ್ಥೆಗಳೂ ಸೇರಿದಂತೆ ಇತರ ವರ್ಗೀಕೃತ ರಕ್ಷಣಾ ಯೋಜನೆಗಳ ಕುರಿತು ಅವರೊಂದಿಗೆ ಚಾಟ್ ಮಾಡಿದ್ದರು.
ಪಾಕ್ ಏಜೆಂಟ್ ಜತೆ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ಡಿಆರ್‌ಡಿಒ ವಿಜ್ಞಾನಿ
0
ಜುಲೈ 08, 2023
Tags