ಜೈಪುರ: ಗೂಡ್ಸ್ ರೈಲಿನ ಎರಡು ಬೋಗಿಗಳು ಶನಿವಾರ ಬೆಳಗ್ಗೆ ಹಳಿ ತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳಿ ತಪ್ಪಿದ ಗೂಡ್ಸ್ ರೈಲು: ಏಳು ರೈಲುಗಳ ಸಂಚಾರ ಸ್ಥಗಿತ
0
ಜುಲೈ 15, 2023
Tags
ಜೈಪುರ: ಗೂಡ್ಸ್ ರೈಲಿನ ಎರಡು ಬೋಗಿಗಳು ಶನಿವಾರ ಬೆಳಗ್ಗೆ ಹಳಿ ತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್‌ಪುರ ಜೊಬನಾರ್ ಮತ್ತು ಹಿರ್ನೋಡ ನಿಲ್ದಾಣಗಳ ನಡುವೆ ಈ ಘಟನೆ ವರದಿಯಾಗಿದೆ.