ಸಮರಸ ಚಿತ್ರಸುದ್ದಿ: ಬದಿಯಡ್ಕ: ಸುನಾದ ಸಂಗೀತ ಕಲಾಶಾಲೆ ಬದಿಯಡ್ಕ ಇದರ ಆಶ್ರಯದಲ್ಲಿ ಬದಿಯಡ್ಕದ ಭಾರತೀ ವಿದ್ಯಾಪೀಠ ಶಾಲಾ ಸಭಾಂಗಣದಲ್ಲಿ ವಿಜೇತ ಸುಬ್ರಹ್ಮಣ್ಯ, ಕಬೆಕ್ಕೋಡು ಇವರ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಜರಗಿತು. ವಯಲಿನ್ ನಲ್ಲಿ ಪ್ರಭಾಕರ ಕುಂಜಾರು ಹಾಗೂ ಮೃದಂಗದಲ್ಲಿ ವೆಂಕಟ ಯಶಸ್ವಿ ಸಹಕರಿಸಿದರು. ವಿಜೇತ ಸುಬ್ರಹ್ಮಣ್ಯ ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರ ಶಿಷ್ಯ.