ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಆರೋಗ್ಯ ತಪಾಸಣೆಗಾಗಿ ಇಲ್ಲಿನ ಡೌನ್‌ಟೌನ್ ಗ್ರೀಮ್ಸ್ ರಸ್ತೆಯಲ್ಲಿರುವ ಆಪೋಲೋ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಪೋಲೋ ಆಸ್ಪತ್ರೆ, ಸಾಮಾನ್ಯ ತಪಾಸಣೆಗಾಗಿ ಎಂ.ಕೆ ಸ್ಟಾಲಿನ್ ಅವರು ದಾಖಲಾಗಿದ್ದು, ಜುಲೈ 4ರಂದು ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದೆ.