HEALTH TIPS

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

              ಬದಿಯಡ್ಕ: ಅಂಬೇಡ್ಕರ್ ವಿಚಾರವೇದಿಕೆಯ ಆಶ್ರಯದಲ್ಲಿ 2022-23ನೇ ಸಾಲಿನ ಪ್ಲಸ್‍ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ ಪ್ರತಿಯೊಂದಿಗೆ ಅಂಬೇಡ್ಕರ್ ವಿಚಾರ ವೇದಿಕೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ. ಆಸಕ್ತರು ಸಂಪರ್ಕ 9947114856 , 9995279442 ಕರೆಮಾಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15. ಅರ್ಜಿಯನ್ನು ಅಧ್ಯಕ್ಷರು/ಕಾರ್ಯದರ್ಶಿ, ಅಂಬೇಡ್ಕರ್ ವಿಚಾರವೇದಿಕೆ ಬದಿಯಡ್ಕ, ಅಂಚೆ: ಪೆರಡಾಲ 671551, ಈ ವಿಳಾಸಕ್ಕೆ ಸಲ್ಲಿಸಬಹುದೆಂದು ವೇದಿಕೆಯ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries