ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಮೂರನೇ ಚಾತುರ್ಮಾಸ್ಯದ ಎರಡನೇ ದಿನವಾದ ನಿನ್ನೆ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಅದಿತಿ ಲಕ್ಷ್ಮೀ ಭಟ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು.