ನವದೆಹಲಿ(PTI): ಜಾತಿ ವ್ಯವಸ್ಥೆಯ ಮರುವರ್ಗೀಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ, ಅರ್ಜಿ ಸಲ್ಲಿಸಿದ್ದ ವಕೀಲ ಸಚಿನ್ ಗುಪ್ತ ಎಂಬುವವರಿಗೆ ₹ 25 ಸಾವಿರ ದಂಡ ವಿಧಿಸಿತು.