ನವದೆಹಲಿ (PTI): ಈ ವರ್ಷ ಜನವರಿಯಿಂದ ಜೂನ್ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡಿರುವ ವಿದೇಶಿ ಪ್ರವಾಸಿಗರ ಸಂಖ್ಯೆಯು 2022ರಲ್ಲಿ ಇದೇ ಅವಧಿಯಲ್ಲಿ ಭಾರತಕ್ಕೆ ಬಂದ ಪ್ರವಾಸಿಗರ ಸಂಖ್ಯೆಗಿಂತ ಶೇ 106ರಷ್ಟು ಹೆಚ್ಚಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾರತಕ್ಕೆ ಭೇಟಿ ನೀಡಿದ ವಿದೇಶಿಯರ ಸಂಖ್ಯೆಯಲ್ಲಿ ಶೇ 106 ಹೆಚ್ಚಳ
0
ಆಗಸ್ಟ್ 31, 2023
Tags