ನವದೆಹಲಿ: 'ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಶಾಲಾ ಕಟ್ಟಡವೊಂದರ ಮೂರನೇ ಮಹಡಿಯಿಂದ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಂಗಳವಾರ ಜಿಗಿದಿದ್ದಾಳೆ' ಎಂದು ಪೊಲೀಸರು ತಿಳಿಸಿದ್ದಾರೆ.

'ಎಸ್‌ಬಿಬಿಎಂ ಸರ್ವೋದಯ ವಿದ್ಯಾಲಯದ ವಿದ್ಯಾರ್ಥಿನಿ ಬೆಳಿಗ್ಗೆ 11.55ಕ್ಕೆ ಕಟ್ಟಡದಿಂದ ಜಿಗಿದಿದ್ದಾಳೆ.