ಕಾಸರಗೋಡು: ಅಸ್ವಸ್ಥಗೊಂಡ ಶಾಲಾ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಸರಗೋಡು ಕುಂಡಂಗುಳಿ ಗಿರಿಜನ ಶಾಲಾ ಹಾಸ್ಟೆಲ್‍ನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ಸುಮಾರು 20 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಹಾರ ವಿಷವಾಗಿದೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎನ್ನಲಾಗಿದೆ.