ಭರೂಚ್ : ಜಿಲ್ಲೆಯ ಜಂಬುಸಾರ್‌ನಲ್ಲಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಚಾಂಧಲ್ ತಿಳಿಸಿದ್ದಾರೆ.