ನವದೆಹಲಿ (PTI): ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವಾವಧಿಯನ್ನು 2024 ಆಗಸ್ಟ್ 22ರ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಅಜಯ್ ಭಲ್ಲಾ ಅವರಿಗೆ 60 ವರ್ಷ ತುಂಬಿದ್ದ ಹಿನ್ನೆಲೆಯಲ್ಲಿ ನವೆಂಬರ್ 2020ರಲ್ಲಿ ನಿವೃತ್ತರಾಗಬೇಕಿತ್ತು.