ನವದೆಹಲಿ: ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಕಳ್ಳಬೇಟೆಯಿಂದ 126 ಹುಲಿಗಳು ಸತ್ತಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ನವದೆಹಲಿ: ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಕಳ್ಳಬೇಟೆಯಿಂದ 126 ಹುಲಿಗಳು ಸತ್ತಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಅಸಾದುದ್ದೀನ್ ಒವೈಸಿ ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿ, 'ಐದು ವರ್ಷಗಳಲ್ಲಿ ನೈಸರ್ಗಿಕ ಹಾಗೂ ಇತರ ಕಾರಣಗಳಿಂದ 516 ಹುಲಿಗಳು ಮೃತಪಟ್ಟಿವೆ.